Breaking News

ಮಡಿವಾಳರ‌ ಸಂಘದಿಂದ‌ ನಿರಾಶ್ರಿತರಿಗೆ ಊಟೋಪಚಾರ

Spread the love

 

ಮಂಡ್ಯ ಜಿಲ್ಲೆ ಪಾಂಡವಪುರ: ಲಾಕ್‌ ಡೌನ್ ನಿಂದ‌ ಕೂಲಿ ಕೆಲಸವಿಲ್ಲದೆ ತಾಲ್ಲೂಕಿನ ರೈಲ್ವೆ ನಿಲ್ದಾಣದ ಲ್ಲಿ ಬೀಡು ಬಿಟ್ಟಿರುವ ನೂರಕ್ಕೂ ಹೆಚ್ಚು ನಿರಾಶ್ರಿತರಿಗೆ‌ ತಾಲ್ಲೂಕು ಮಡಿವಾಳರ ಸಂಘದಿಂದ ಊಟೋಪಚಾರ ಮಾಡಲಾಯಿತು.

ಕೆನ್ನಾಳು ಗ್ರಾಮ ಪಂಚಾಯತಿ ಆವರಣದಲ್ಲಿ ಕಳೆದ ಹಲವಾರು ದಿನಗಳಿಂದ ನಿರಾಶ್ರಿತರಿಗೆ ‌ನಿತ್ಯವೂ ೨ ಹೊತ್ತು ಊಟ ನೀಡಲಾಗುತ್ತಿದ್ದು, ಶುಕ್ರವಾರ ಇದರ ಜವಾಬ್ದಾರಿ ಯನ್ನು ಮಡಿವಾಳ ಸಂಘದವರು ವಹಿಸಿದ್ದರು.
ಗ್ರಾ.ಪಂ. ಸದಸ್ಯ ಶಿವಕುಮಾರ್ ಇನ್ನಿತರರು ಇದ್ದರು.


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ