Breaking News
Home / Uncategorized / ಮಂಡ್ಯ ಜಿಲ್ಲೆ ಪಂಚಾಯಿತಿ ಸದಸ್ಯ, ಹಾಗೂ ಜೆ ಡಿ ಎಸ್ ಮುಖಂಡರಾದ ರಾಜಾಹುಲಿ ದಿನೇಶ್ ರವರಿಂದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್ ವಿತರಣೆ.

ಮಂಡ್ಯ ಜಿಲ್ಲೆ ಪಂಚಾಯಿತಿ ಸದಸ್ಯ, ಹಾಗೂ ಜೆ ಡಿ ಎಸ್ ಮುಖಂಡರಾದ ರಾಜಾಹುಲಿ ದಿನೇಶ್ ರವರಿಂದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್ ವಿತರಣೆ.

Spread the love

ಮಂಡ್ಯ ಜಿಲ್ಲೆಯ ಆನೆಗೊಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೊರೋನಾ ವಾರ್ಯಿಯಸ್ಗಳಾದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್ ವಿತರಿಸಿ ಮಾತನಾಡಿದರು ಮಹಾಮಾರಿಯ ಬಗ್ಗೆ ಜನಸಾಮಾನ್ಯರು ಆತಂಕ ಪಡಬೇಕಾಗಿಲ್ಲ.. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೇಜರ್ ಬಳಕೆ ಮಾಡುವುದರ ಜೊತೆಗೆ ವಯಕ್ತಿಕ ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಎದುರಿಸಬೇಕು ಎಂದರು ಅಲ್ಲದೆ ಕೊರೋನಾ ವೈರಸ್ ವಿರುದ್ದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರಯ ಪ್ರಥಮ ಸ್ಥಾನದಲ್ಲಿ ಇದ್ದಾರೆ ಎಲ್ಲಾ ಆಶಾ ಕಾರ್ಯಕರ್ತೆಯರು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದವರ ಆರೋಗ್ಯದತ್ತ ಗಮನ ಹರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಚಿಕ್ತಾರಹಳ್ಳಿ ಪಟೇಲ್ ಮಂಜುನಾಥ್, ಪುನೀತ್, ಆಶಾ ಕಾರ್ಯಕರ್ತೆಯರು ಇದ್ದರು


Spread the love

About Laxminews 24x7

Check Also

ಇದೇನಾ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ?: ವಿಶೇಷ ಅಭಿವೃದ್ಧಿ ಯೋಜನೆ ಪ್ರಗತಿ ಈಗಲೂ ಶೋಚನೀಯ!

Spread the loveಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿ ಆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಲೆಕ್ಕಾಚಾರ ಕಳಪೆಯಾಗಿದೆ. ಹಣ ಬಿಡುಗಡೆ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ