Breaking News

ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುತ್ತವೆ

Spread the love

ಮಂಡ್ಯ ಜಿಲ್ಲೆ ಹೊಸಹೊಳಲು ಗ್ರಾಮದ ವಿಜಯನಗರ‌ ಬಡಾವಣೆಯ ನಿವಾಸಿ ಯಶೋಧಮ್ಮ ಅವರಿಗೆ‌ ಸೇರಿದ ಎಮ್ಮೆಗಳು‌ ನೀರು ಕುಡಿಯಲು ಹೋದ‌ ಸಂದರ್ಭದಲ್ಲಿ ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ 9:30 ರ ಸಮಯದಲ್ಲಿ ಜರುಗಿದೆ. ಕೆಇಬಿ ಇಲಾಖೆಯವರು ಎಮ್ಮೆಗಳನ್ನು ಕಳೆದುಕೊಂಡ ಕುಟುಂಬಕ್ಕೆ‌ ಹೆಚ್ಚಿನ ಪರಿಹಾರ ಒದಗಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.ಈ ಬಗ್ಗೆ‌ ತುರ್ತು ಕ್ರಮ ಜರುಗಿಸುವಂತೆ ಆಗ್ರಹಿಸುತ್ತೇನೆ. ಲೋಕೇಶ್. ಪುರಸಭೆ ಸದಸ್ಯರು.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ