ನೂತನವಾಗಿ ಮಂಡ್ಯ ಕೆ ಆರ್ ಪೇಟೆ ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಂಜಿಗೆರೆ ಮಹೇಶ ರವರಿಗೆ ಜನಪ್ರಿಯ ಮಾಜಿ ಶಾಸಕರು ಮತ್ತು ಮಂಡ್ಯ ಕೆಪಿಸಿಸಿ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಕಿಕ್ಕೇರಿ ರವರ ಸಮ್ಮುಖದಲ್ಲಿ ಮಹೇಶ್ ರವರಿಗೆ ಪ್ರೀತಿ-ವಿಶ್ವಾಸದ ಸನ್ಮಾನ ನೆರವೇರಿಸಿ ಪಕ್ಷ ಸಂಘಟನೆಯ ಮತ್ತಷ್ಟು ಬಲಗೊಳಿಸಿ ಪಾದರಸದಂತೆ ಸಂಘಟನೆ ಮಾಡಿ ಎಂದು ಶುಭಹಾರೈಸಿ ತುಂಬು ಹೃದಯದಿಂದ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ ಎಲ್ ದೇವರಜು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಐಪನಹಳ್ಳಿ ನಾಗೇಂದ್ರ. ಚೇತನ್ ಮಹೇಶ್. ಹಾಗೂ ನೂರಾರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.