Breaking News

ಕೊಪ್ಪಲಿನಲ್ಲಿ ತಾಯಿ-ಮಗ ಹೀಗೆ ಸಾವಿನಲ್ಲಿ ಒಂದಾಗಿದ್ದಾರೆ

Spread the love

ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ತಾಯಿ-ಮಗ ಹೀಗೆ ಸಾವಿನಲ್ಲಿ ಒಂದಾಗಿದ್ದಾರೆ. ಲೋ ಬಿಪಿಯಿಂದಾಗಿ 45 ವರ್ಷದ ಕುಶಾಲ್ ಮೃತಪಟ್ಟಿದ್ದ.

ಮಗನ ಸಾವಿನ ಸುದ್ದಿ ಕೇಳಿ ತಾಯಿ ಲಕ್ಷ್ಮಮ್ಮ(69) ಸಹ ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಮನೆಯಲ್ಲಿ ಟಿವಿ ನೋಡುವ ವೇಳೆ ಕುಶಾಲ್‌ಗೆ ಲೋ‌ ಬಿಪಿ ಆಗಿದೆ. ರಕ್ತದೊತ್ತಡ ಕುಸಿದು ಒದ್ದಾಡುತ್ತಿದ್ದ ಕುಶಾಲ್‌ನನ್ನು ಸ್ಥಳೀಯರು ಮನೆಯ ಹೊರಗೆ ತಂದಿದ್ದಾರೆ. ಈ ವೇಳೆ ಕುಶಾಲ್ ಮನೆಯ ಮುಂದೆ ಪ್ರಾಣ ಬಿಟ್ಟಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಲಕ್ಷ್ಮಮ್ಮ ಮಗನ ಸಾವು ನೋಡಿ ಹೃದಯಾಘಾತಕ್ಕೆಈಡಾಗಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ