Breaking News

ಕಾರಿನಲ್ಲಿ ಮದ್ಯ ಸಾಗಣೆ ಮೂವರ ಬಂಧನ

Spread the love

 

ಮಂಡ್ಯ ಜಿಲ್ಲೆ ನಾಗಮಂಗಲ: ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ 5 ಬಾಕ್ಸ್ ಬಿಯರ್ ಬಾಟಲ್ ಪತ್ತೆಯಾಗಿವೆ

ಕೆ.ಎ-53 ಎಂಬಿ 6899 ನಂಬರಿನ ಸ್ಟಿಫ್ಟ್ ಕಾರಿನಲ್ಲಿ ಮಧ್ಯ ಪತ್ತೆಯಾಗಿದ್ದು. ಅಕ್ರಮವಾಗಿ ಮಧ್ಯವನ್ನು ಸಾಗಿಸುತ್ತಿದ್ದ ಚನ್ನಪಟ್ಟಣ ತಾಲ್ಲೂಕಿನ ಮಾಕಳ್ಳ್ಳಿ ಗ್ರಾಮದ ಹರೀಶ್ ಗೌಡ, ಸಂದೀಪ್, ಹಾಗೂ ಸೋಮಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಗಮಂಗಲ ಟೌನ್ ಪೊಲೀಸ್ ಠಾಣೆ ಪಿಎಸ್ಐ ರವಿಕಿರಣ್ ಮತ್ತು ನಿಯೋಜಕ ಪೊಲೀಸ್ ಸಿಬ್ಬಂದಿಗಳಿಂದ ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರು. ಈ ಸಂಬಂಧ ನಾಗಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ