Breaking News

ಮಂಡ್ಯ ಜಿಲ್ಲೆಯಿಂದ ಶ್ರಾವಣ ಬೆಳಗೊಳ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಯಿತು

Spread the love

 

ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ ಜಿಲ್ಲೆಗೆ ಸಂಪರ್ಕಿಸುವ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಯಿತು.

ಮಂಡ್ಯ ಜಿಲ್ಲೆಯಲ್ಲಿ ಕರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹೊರ ಜಿಲ್ಲೆಯ ಸಂಪರ್ಕ ನಿರ್ಬಂಧಿಸಲಾಯಿತು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಮೋಹನ್ ಕುಮಾರ್, ಕಾಂತರಾಜಪುರ ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ವಿ.ಪಿ.ಸುಧಾ, ಪಿಡಿಒ ಎ.ರಾಘವೇಂದ್ರ, ಪಿ.ಎ. ಸಿ.ಸಿ. ನಿರ್ದೇಶಕ ವಿ.ಆರ್.ರಾಜೇಶ್ ಮುಂತಾದವರಿದ್ದರು.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ