Breaking News

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ

Spread the love

ಮಧ್ಯಪ್ರದೇಶ ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ ರತ್ಲಂ ಜಿಲ್ಲೆಯ ಸುಖೇಡಾ ಗ್ರಾಮದಲ್ಲಿ ನಡೆದಿದೆ. ಬಾವಿಯೊಳಗಿಂದ ಯುವತಿಯ ಕಿರುಚಾಟ ಕೇಳಿ , ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಕೆಯನ್ನು ಉಳಿಸಲು ಬಾವಿಗೆ ಹಾರಿ ಆತನೂ ಇಕಕಟ್ಟಿಗೆ ಸಿಲುಕಿದ್ದ.

ಸುಜಾಪುರ ದೇವಸ್ಥಾನ ನೋಡಲೆಂದು ಬಂದಿದ್ದ ಯುವತಿ ಪೂಜೆ ಮುಗಿಸಿ, ಪಕ್ಕದಲ್ಲಿಯೇ ಇದ್ದ ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲಿ ಹೋದಾಗ ಕಾಲುಜಾರಿ ಬಾವಿಗೆ ಬಿದ್ದಿದ್ದಾಳೆ. ಯುವತಿಯನ್ನ ರಕ್ಷಿಸಲು ಬಾವಿಗೆ ಹಾರಿದ ಯುವಕ ಮೇಲೆಳಲಾಗದೇ ಒದ್ದಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಹಗ್ಗದ ಮೂಲಕ ಹರಸಾಹನ ಪಟ್ಟು ಇಬ್ಬರನ್ನೂ ಸುರಕ್ಷಿತವಾಗಿ ಬಾವಿಯಿಂದ ಮೇಲೆತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ