Breaking News

ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ

Spread the love

ಕೋರೊನಾ ವೈರಸ್ ಹರಡದಂತೆ ಕಾರ್ಯನಿರ್ವಹಿಸುತ್ತಿರುವ ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಹಾಗೂ ಪುರಸಭೆ ಸಿಬ್ಬಂದಿಗಳಿಗೆ ಪಟ್ಟಣದ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ಪುರಸಭೆ ಸದಸ್ಯ ಶಿವಾನಂದ ಚಂಡಕಿ, ಶ್ರೀ ಸಾಯಿ ಸೌಹರ್ದ ಬ್ಯಾಂಕಿನ ಅಧ್ಯಕ್ಷ ಮರೆಪ್ಪ ಮರೆಪ್ಪಗೋಳ ಮತ್ತು ಹಳ್ಳೂರ ಪಿಕೆಪಿಎಸ್ ಸದಸ್ಯ ಹನುಮಂತ ತೇರದಾಳ ಅವರು ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಆನಂದ ಟಪಾಲದಾರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕುಮಾರ ಲೊಕನ್ನವರ, ಮಲ್ಲಪ್ಪ ಛಬ್ಬಿ, ಬಸಪ್ಪ ಹಡಪದ, ಬಸಪ್ಪ ಸಂತಿ, ಸಿದ್ದಪ್ಪ ಮಗದುಮ್, ಸಿದ್ದು ದುರುದುಂಡಿ, ರಾಘು ಕೊಕಟನೂರ, ಚೆನ್ನಪ್ಪ ಅಥಣಿ, ರಮೇಶ ಪಾಟೀಲ, ಭಗವಂತ ಉಪ್ಪಾರ, ಸುಭಾಸ್ ಗೊಡ್ಯಾಗೋಳ, ಭೀಮಶಿ ಸೋರಗಾಂವಿ ಹಾಗೂ ಜನಸೇವಾ ಗೆಳೆಯರ ಬಳಗ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ