ಮುಂಬೈ : ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಸದ್ಯದಲ್ಲೇ ಪ್ರಕಟವಾಗಲಿದೆ. ಆದರೆ ಇದಕ್ಕೂ ಮೊದಲು ಫಿಟ್ನೆಸ್ ತರಬೇತುದಾರರು ರಿಷಬ್ ಪಂತ್ ಅತಿಯಾದ ತೂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅವರು ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗದ ಹೊರತು ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ. ಅವರು ಅತೀ ತೂಕ ಹೊಂದಿದ್ದಾರೆ ಎಂಬುದು ಟ್ರೈನರ್ ಗಳ ದೂರು. ಇದನ್ನು ಸರಿಪಡಿಸದೇ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಕಷ್ಟವಾಗಿದೆ.
Laxmi News 24×7