Breaking News

ಭಾರತದ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗ ವಸಂತ್ ರೈಜಿ (100) ನಿಧನರಾಗಿದ್ದಾರೆ.

Spread the love

ಹೊಸದಿಲ್ಲಿ: ಭಾರತದ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗ ವಸಂತ್ ರೈಜಿ (100) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ವಯೋಸಹಜ ಕಾರಣದಿಂದ ರೈಜಿ ಅವರು ಇಂದು ಬೆಳಗ್ಗಿನ ಜಾವ 2.20 ರ ಸುಮಾರಿಗೆ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ರೈಜಿ ಅವರು 1940 ರಲ್ಲಿ 9 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ ಆಡಿದ್ದಾರೆ. ಒಟ್ಟು 277 ರನ್ ಗಳಿಸಿದ್ದಾರೆ. 68 ಗರಿಷ್ಠ ವೈಯಕ್ತಿಕ ರನ್ ಗಳಿಸಿದ್ದಾರೆ. 1939 ರಲ್ಲಿ ನಾಗ್ಪುರದಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ ತಂಡದ ಪರ ಸೆಂಟ್ರಲ್ ಪ್ರಾವಿನ್ಸಸ್ ಪರ ಆಡುವ ಮೂಲಕ ಕ್ರಿಕೆಟ್ ರಂಗಕ್ಕೆ ಕಾಲಿಟ್ಟಿದ್ದರು.


Spread the love

About Laxminews 24x7

Check Also

ಕಾಣೆಯಾಗಿದ ಗೋಕಾಕ ಪ್ರತಿಷ್ಠಿತ ಉದ್ಯಮಿ ಶವವಾಗಿ ಪತ್ತೆ

Spread the loveಗೋಕಾಕ : ಗೋಕಾಕ್ ನಗರದ  ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ