Breaking News
Home / ಜಿಲ್ಲೆ / ಕೊರೋನಾ ಸೋಂಕು ನಿವಾರಕ ದ್ರಾವಣ ಸಿಂಪಡಣೆಯ ಟನಲ್ ಉದ್ಘಾಟನಾ ಕಾರ್ಯಕ್ರಮ

ಕೊರೋನಾ ಸೋಂಕು ನಿವಾರಕ ದ್ರಾವಣ ಸಿಂಪಡಣೆಯ ಟನಲ್ ಉದ್ಘಾಟನಾ ಕಾರ್ಯಕ್ರಮ

Spread the love

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿಕೊರೋನಾ  ಸೋಂಕು ನಿವಾರಕ ದ್ರಾವಣ ಸಿಂಪಡಣೆಯ ಟನಲ್ ಉದ್ಘಾಟನಾ ಕಾರ್ಯಕ್ರಮ ಪುರಸಭೆ ಮುಂಭಾಗ ಸಂತೆ ಮಾಳದ ಎದುರು ಸನ್ಮಾನ್ಯ ಮಾಜಿ ಸಚಿವರಾದ ಶ್ರೀ ಶ್ರೀ ಸಿಎಸ್ ಪುಟ್ಟರಾಜು ರವರು ಉದ್ಘಾಟಿಸಲಿದ್ದು.

ಸಂತೆಗೆ ಬರುವ ಸಾರ್ವಜನಿಕರು ಉಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿ ಇಂತಿ ಚಿಕ್ಕಾಡೆ ಚೇತನ್ . ಜೆಡಿಎಸ್ ಮುಖಂಡರು ಕನಗನಮರಡಿ ಬೊಮ್ಮ ರಾಜ್ಮ.ಶ್ರೀ ಸಿಎಸ್ ಪುಟ್ಟರಾಜು ಅವರ ಅಭಿಮಾನಿಗಳ ಬಳಗ


Spread the love

About Laxminews 24x7

Check Also

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

Spread the love  ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ