Breaking News

ಉಚಿತ ಮಾಸ್ಕ್ ವಿತರಣೆ ಎನ್ ಎಸ್ ಎಫ್ ತಂಡದಿಂದ

Spread the love

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರು ಮಾಜಿ ಸಚಿವರು, ಕೆಎಂಎಫ್ ಅಧ್ಯಕ್ಷರು
ಶ್ರೀಬಾಲಚಂದ್ರಅಣ್ಣಾ
ಜಾರಕಿಹೊಳಿ ಅವರ ಎನ್ ಎಸ್ ಎಫ್ ತಂಡದಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು… ಈ ಸಂದರ್ಭದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಸಹಾಯಕರಾದ


ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ್,ಕ್ಷೇತ್ರ ಶಿಕ್ಷಣ ಅಧಿಕಾರಿ ಅಜಿತ್ ಮನ್ನಿಕೇರಿ ಸರ್, ಸಿಪಿಐ ವೆಂಕಟೇಶ್ ಮುರನಾಳ ಸರ್, ಹಾಗೂ ಸಮಸ್ತ ಪಟಗುಂದಿ ಗ್ರಾಮದ ಹಿರಿಯರು, ಬಿಜೆಪಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಹಾಗೂ ಸರ್ವ ಸದಸ್ಯರು,ಆಶಾ ಕಾರ್ಯಕರ್ತರು ಬಾಗವಹಿದ್ದರು….


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ