ಬೆಂಗಳೂರು: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
Laxmi News 24×7