Breaking News
Home / ಘಟಪ್ರಭಾ / ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

Spread the love

 

ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು.

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.

ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು


Spread the love

About Laxminews 24x7

Check Also

ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು

Spread the loveಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ