Home / ಜಿಲ್ಲೆ / ಬೆಳಗಾವಿ / ಗೋಕಾಕ / ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು

Spread the love

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು

ಶನಿವಾರದರಂದು ನಗರದ ಸಚಿವರ ಕಾರ್ಯಾಲಯದ ಮುಂದೆ ತಾಲೂಕಾ ಆಡಳಿತ, ಸಾರ್ವಜನಿಕ ಆಸ್ಪತ್ರೆ, ನಗರಸಭೆ, ಪೊಲೀಸ ಇಲಾಖೆ, ರೋಟರಿ ಸಂಸ್ಥೆ , ಇನ್ನರವ್ಹೀಲ ಸಂಸ್ಥೆ ಹಾಗೂ ರೋಟರಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೊರೋನ ಸೋಂಕು ಕುರಿತು ಜಾಗೃತ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು

ಕೊರೋನಾ ವೈರಸ್ ( ಸೋಂಕು) ಬಗ್ಗೆ ಜನತೆ ಭಯಪಡದೆ ಆರೋಗ್ಯ ಇಲಾಖೆ ನೀಡಿ ನಿರ್ದೇಶನಗಳನ್ನು ಪಾಲಿಸಿದರೆ ರೋಗದಿಂದ ದೂರ ವಿರಬಹುದು .ಸರಕಾರ ಈ ವೈರಸ್ ವಿರುಧ್ಧ ಸಮರೋಪಾದಿಯಲ್ಲಿ ಕಾರ್ಯ ಪ್ರವೃತವಾಗಿದ್ದು, ಜನತೆ ಸಹಕರಿಸುವಂತೆ ಕೋರಿದರು

ಜಾಥಾದಲ್ಲಿ ಜಿ.ಪಂ ಸದಸ್ಯ ಟಿ.ಆರ್.ಕಾಗಲ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಶಿವಾನಂದ ಡೋಣಿ , ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ಡಾ.ರವೀಂದ್ರ ಆಂಟಿನ್, ಡಾ.ಆರ್‌.ಎಸ್.ಬೆನಚನಮರಡಿ, ಡಿಎಸಪಿ ಡಿ.ಟಿ.ಪ್ರಭು , ಸಿ.ಪಿ.ಐ ಗೋಪಾಲ ರಾಠೋಡ, ಡಾ.ಬಿ.ಎಸ್.ಮದಬಾಂವಿ , ರೋಟರಿ ಅಧ್ಯಕ್ಷ ಸೋಮಶೇಖರ್ ಮಗದುಮ್ಮ, ಡಾ‌.ಉದಯ ಆಜರೆ ಸೇರಿದಂತೆ ಅನೇಕರು ಇದ್ದರು


Spread the love

About Laxminews 24x7

Check Also

ಕಾಹೇರ್‌ ಘಟಿಕೋತ್ಸವ ಮೇ 27ರಂದು: ಉಪರಾಷ್ಟ್ರಪತಿ ಧನ್‌ಕರ್ ಭಾಗಿ

Spread the loveಬೆಳಗಾವಿ: ‘ಇಲ್ಲಿನ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜ್ಯುಕೇಷನ್‌ ಆಯಂಡ್‌ ರಿಸರ್ಚ್‌ನ(ಕಾಹೇರ್‌) 14ನೇ ಘಟಿಕೋತ್ಸವ ಮೇ 27ರಂದು ಬೆಳಿಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ