Breaking News

ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ

Spread the love

ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ ವಿಠ್ಠಲ ಕುಳ್ಳೂರ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ