Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ

ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ

Spread the love

ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ ವಿಠ್ಠಲ ಕುಳ್ಳೂರ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ