Breaking News

ಶಿಕ್ಷಕನಿಂದ : ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ

Spread the love

ಕೋಣಂದೂರು: ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಗೆ ‘ವಿದ್ಯಾಗಮ’ ಯೋಜನೆಯಡಿ ಪಾಠ ಮಾಡುವಾಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಉಮೇಶ್ ನಾಯಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಜೊತೆ ಶಿಕ್ಷಕ ಉಮೇಶ್ ನಾಯಕ್ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

Spread the loveಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ