Breaking News
Home / ರಾಜ್ಯ / ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು.

Spread the love

ಜೇವರ್ಗಿ: ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕಾಲೇಜ್ ರೋವರ್ಸ್ ಅಂಡ್ ರಂಜರ್ಸ್ ವಿದ್ಯಾರ್ಥಿಗಳ ಘಟಕ ಸದಸ್ಯರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು.

ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ರೋವರ್ಸ್ ಅಂಡ್ ರಂಜರ್ಸ್ ವಿದ್ಯಾರ್ಥಿಗಳ ಘಟಕವೂ ಮಾಸ್ಕ್ , ಸ್ಯಾನಿಟೈಸರ್ ನೀಡಲಾಗುತ್ತಿದೆ ಎಂದು ಡಾ. ಈಶ್ವರ್ ಕರಿಘೋಳೇಶ್ವರ ಹೇಳಿದರು.

ವಿದ್ಯಾರ್ಥಿಗಳ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಗಟ್ಟವಾಗಿದೆ. ಆದ ಕಾರಣ ಮಕ್ಕಳು ಧೈರ್ಯದಿಂದ ಪರೀಕ್ಷೆಯನ್ನು ಬರೆಯಬೇಕು ಎಂದು ಆತ್ಮಸ್ಥೈಯ ತುಂಬಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಬಸವರಾಜ ಕೊಂಬಿನ್, ಪರೀಕ್ಷಾ ಕೇಂದ್ರದ ಮುಖ್ಯ ಅಧ್ಯಕ್ಷರು ಬಸಯ್ಯ ಸಾಲಿಮಠ, ಸರಕಾರಿ ಪ್ರೌಢಶಾಲೆ ನೆಲೋಗಿ, ದೇವಿಂದ್ರಪ್ಪ, ಸುಮಿತ್ರ ಪಾಟೀಲ್, ಬಾಬು ಕೋಳಕೂರ , ಮಲ್ಲಿಕಾರ್ಜುನ್ ಬಿರೇದಾರ್ ಇತರರು ಇದ್ದರು.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ