ಬೆಳಗಾವಿ :ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ಅಂತ ಉಲ್ಲೇಖಿಸಿದ್ದಾರೆ. ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಗುಡ್ ಬಾಯ್ ಅಂತಾ ಬರೆದು, ಸ್ಮೈಲಿ ಸಿಂಬಾಲ್ ಚಿತ್ರ ಬಿಡಿಸಿ ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Check Also
ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.
Spread the loveಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ …