Breaking News

ಪುತ್ರನ ರಕ್ಷಣೆಗಾಗಿ ಧಾವಿಸಿದ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವು

Spread the love

ವಿಜಯಪುರ: ಕಾಲುವೆಯಲ್ಲಿ ಮುಳುಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ಹೊರವಲಯದ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ಅಂಜನಾ ಕೊಂಚಿಕೊರವರ(28) ಮತ್ತು ನಾಗೇಶ(8) ನೀರುಪಾಲಾದ ದುರ್ದೈವಿಗಳು.

ಪುತ್ರನ ಜೊತೆ ಅಂಜನಾ ಬಟ್ಟೆ ತೊಳೆಯಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಕಾಲುವೆಯಲ್ಲಿ ಈಜಾಡುವ ವೇಳೆ ನಾಗೇಶ ಮುಳುಗಲು ಆರಂಭಿಸಿದ್ದನಂತೆ. ಈ ನಡುವೆ, ಪುತ್ರನ ರಕ್ಷಣೆಗಾಗಿ ಧಾವಿಸಿದ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ