Breaking News

ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್, ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು

Spread the love

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿದೆ.

ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಆತಂಕಕ್ಕೆ ಒಳಗಾಗೋದು ಬೇಡ. ನಾವು ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಬಚ್ಚನ್ ಕುಟುಂಬ ಹೇಳಿದೆ. ಇನ್ನು ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್ ಬಂದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ