ಬೆಳಗಾವಿ ಆರೋಗ್ಯಇಲಾಖೆ ಸಿಬ್ಬಂದಿಯ ಮೇಲೆ ಪೋಲೀಸರ ಹಲ್ಲೆ ಖಂಡಿಸಿ

ಆರೋಗ್ಯ ಮೇಲ್ವಿಚಾರಕರು ಹಾಗೂ
ಆರೋಗ್ಯ ಸಹಾಯಕರ ಜಿಲ್ಲಾ ಸಂಘದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಪೋಲೀಸ್ ಆಯುಕ್ತರಿಗೆ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. 
Laxmi News 24×7