Breaking News

ಸಂಜೆಯ ಬುಲಿಟೀನ್ ಜಿಲ್ಲೆಗೆ ರಿಲ್ಯಾಕ್ಸ್ ತಂದಿದೆ

Spread the love

ಬೆಳಗಾವಿ- ಬುಧವಾರ ಸಂಜೆಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಪ್ರಕರಣ ಪತ್ತೆಯಾಗಿಲ್ಲ

ಬುಧಾವಾರ ಸಂಜೆಯ ರಿಪೋರ್ಟ್ ಬೆಳಗಾವಿ ಜಿಲ್ಲೆಗೆ ಸಮಾಧಾನ ತಂದಿದೆ‌ ಬುಧಾವರಾ ಬೆಳಗಿನ ಹೆಲ್ತ್ ಬುಲಿಟೀನ್ ನಲ್ಲಿ ಸಂಕೇಶ್ವರದ ಹನ್ನೆರಡು ವರ್ಷದ ಬಾಲಕನಿಗೆ ಸುಂಕು ಇರುವದು ದೃಡವಾಗಿತ್ತು ಸಂಜೆಯ ಬುಲಿಟೀನ್ ಜಿಲ್ಲೆಗೆ ರಿಲ್ಯಾಕ್ಸ್ ತಂದಿದೆ

ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 55 ಇದೆ


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ