ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೋರೊನಾ ಸೋಂಕು
*ಗಡಿನಾಡು ಬೆಳಗಾವಿ ಹೆಬ್ಬಾಗಿಲಲ್ಲಿ ಕೋರೊನಾ ಮೃದಂಗ*
*ಬೆಳಗಾವಿಯಲ್ಲಿ ಇಂದು ಇಂದು ಒಂದೇ ದಿನ ಪತ್ತೆಯಾದ 14 ಕೋರೊನಾ ಪ್ರಕರಣ*
ಕುಂದಾನಗರಿಗೆ ಮತ್ತೆ ಕಂಟಕವಾದ ಕಿಲ್ಲರ್ ಕೋರೊನಾ ವೈರಸ್
*ಬೆಳಗಾವಿ ಜಿಲ್ಲೆಯಲ್ಲಿ ಹತೋಟಿಗೆ ಬರುತ್ತಿಲ್ಲ ಕೋರೊನಾ*
*ಹಿರೇಬಾಗೇವಾಡಿಯಲ್ಲಿ 11 ಹಾಗೂ ಸಂಕೇಶ್ವರದಲ್ಲಿ 3 ಕೋರೊನಾ ಪಾಸಿಟಿವ್ ಕೇಸ್*
.