Breaking News

ಇಂದು 14 ಬೆಳಗಾವಿ:  ವರ್ಷದ ಬಾಲಕ ಸೇರಿ ಮತ್ತೆ  ಮೂವರಿಗೆ  ಕೊರೊನಾ ಪಾಸಿಟಿವ್ ಸೋಂಕಿತರ ಸಂಖ್ಯೆ 17 ಕ್ಕೆ

Spread the love

 

ಬೆಳಗಾವಿ:  ಜಿಲ್ಲೆಯಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇಂದು 14 ವರ್ಷದ ಬಾಲಕ ಸೇರಿ ಮತ್ತೆ  ಮೂವರಿಗೆ  ಕೊರೊನಾ ಪಾಸಿಟಿವ್ ವರದಿ ಬಂದಿದೆ. ಆ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ  ಸೋಂಕಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.

ಭಾನುವಾರದಂದು ರಾಯಬಾಗ ಕುಡಚಿ ಮೂವರು ಹಾಗೂ ಹಿರೇಬಾಗೇವಾಡಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿತ್ತು. ಇದಾದ ಬಳಿಕ ಇಂದು ರಾಯಬಾಗ ಕುಡಚಿಯಲ್ಲಿ  ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿರುವದು ದೃಢವಾಗಿದೆ.

ಸೋಮವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ ಬುಲೆಟಿನ್ ಬಿಡುಗಡೆ ಮಾಡಿದೆ.  ರಾಯಬಾಗ ಕುಡಚಿಯ ಹಳೇ ಸೋಂಕಿತರ ಮೂವರು ಸಂಬಂಧಿಕರಿಗೆ ಕೊರೊನಾ ದೃಢವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಜನರು ತೀವ್ರ ಆತಂಕಕೀಡಾಗಿದ್ದಾರೆ.  ಇದನ್ನು ತಡೆಗಟ್ಟಲು ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಬೇಕಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ