Breaking News

ಸಾಂಬ್ರಾ ವಿಮಾನ ನಿಲ್ದಾಣದಲ್ಲಿಸತೀಶ್ ಜಾರಕಿಹೊಳಿಅವರಿಗೆ ಅದ್ಧೂರಿ ಸ್ವಾಗತ

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಅದ್ದೂರಿಯಾಗಿ ಸ್ವಾಗತಿಸಿದರು.

ಜುಲೇ 2 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿದ ಬಳಿಕ ಇದೇ ಮೊದಲ ಬಾರಿಗೆ  ಜಿಲ್ಲೆಗೆ ಆಗಮಿಸಿದ್ದು,ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.  ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿ, ಅದ್ಧೂರಿಯಾಗಿ ಸ್ವಾಗತಿಸಿದರು.

ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ , ನೂರಾರು ಕಾಂಗ್ರೆಸ್ ಕಾರ್ಯಕರ್ತರು , ಅಭಿಮಾನಿಗಳು ಇದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ