Breaking News

ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ದಿನಾಂಕ ನಿಗದಿ ………

Spread the love

ನವದೆಹಲಿ, ಮೇ 5- ವೈದ್ಯಕೀಯ ಶಿಕ್ಷಣ ಕುರಿತ ಸೀಟ್ ಹಂಚಿಕೆ ಕುರಿತಂತೆ ದೇಶಾದ್ಯಂತ ಜುಲೈ 26 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್‍ ಪ್ರೊಕ್ರಿಯಾಲ್ ನಿಶಾಂತ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಪಾರದರ್ಶಕ ಹಾಗೂ ನಿಸ್ಪಕ್ಷವಾಗಿ ಈ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.ಇದೇ ವೇಳೆ ಜೆಇಇ ಪರೀಕ್ಷೆ ಜು18 ರಿಂದ 23ರವರೆಗೆ ನಡೆಯಲಿದ್ದು, ಯುಪಿಎಸ್‍ಸಿ ಪರೀಕ್ಷಗಳ ಬಗ್ಗೆ ಸದ್ಯದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ