Breaking News

ಭಾನುವಾರದಂದು ಮದ್ಯ ಮಾರಾಟ ಕೂಡ ಮಾಡುವಂತಿಲ್ಲ

Spread the love

ಬೆಂಗಳೂರು: ನಾಲ್ಕನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದ್ದು, ರಾಜ್ಯ ಸರ್ಕಾರ ಕೆಲವು ನಿಯಮಗಳನ್ನು ಘೋಷಣೆ ಮಾಡಿದೆ.‌

ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌ‌ನ್ ಇರಲಿದೆ ಎಂದು ತಿಳಿಸಿದ ಸರ್ಕಾರ ಭಾನುವಾರದಂದು ಯಾವುದೇ ವ್ಯಾಪಾರ, ವಹಿವಾಟು ನಡೆಯಲ್ಲ.

ಭಾನುವಾರದಂದು ಮದ್ಯ ಮಾರಾಟ ಕೂಡ ಮಾಡುವಂತಿಲ್ಲ. ಹೀಗಾಗಿ ವಾರದ 6 ದಿನಗಳ ಕಾಲ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದೂ ಸಹ ಪಾರ್ಸೆಲ್ ಮಾತ್ರ ಅನುಮತಿ ಇರೋದು. 6 ದಿನ ಮಾರಾಟ ಮಾಡಿದರೂ, ಭಾನುವಾರ ಮಾತ್ರ ಮದ್ಯ ಮಾರಾಟಕ್ಕೂ ರಜೆ ಇರುತ್ತದೆ.


Spread the love

About Laxminews 24x7

Check Also

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Spread the loveಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ