ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಇದಾದ ಮೇಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಿನಲ್ಲಿ ಕರೋನಾ ಭೀತಿ ನಡುವೆ ಇದೊಂದು ಸುದ್ದಿ ಒಂದಿಷ್ಟು ಹಲ್ ಚಲ್ ಗೆ ಕಾರಣವಾಗಿತ್ತು.