Breaking News

ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಸುಲಭ.

Spread the love

ಕರೊನಾ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿತ್ತು. ಈ ವರ್ಷ ಪರೀಕ್ಷೆ ನಡೆಸುತ್ತಿದ್ದರೂ ಉತ್ತೀರ್ಣರಾಗುವುದು ಅಷ್ಟೇನು ಕಷ್ಟವಲ್ಲ.

ಏಕೆಂದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸುಲಭ ಮಾದರಿಯಲ್ಲಿ ಪೂರ್ವಶಿಕ್ಷಣ ಇಲಾಖೆ ಪ್ರಶ್ನೆಗಳನ್ನು ರೂಪಿಸುತ್ತಿದೆ.

ಕೋವಿಡ್​ನಿಂದಾಗಿ ಈ ಬಾರಿ ಕಡಿಮೆ ಶೈಕ್ಷಣಿಕ ದಿನಗಳು ಲಭ್ಯವಾದ ಹಿನ್ನೆಲೆಯಲ್ಲಿ ಹಾಗೂ ಕಳೆದ ವರ್ಷ ಪಿಯು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ಸುಲಭ ವಿಧಾನದಲ್ಲಿ ಪಾಸ್ ಆಗುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ವಿದ್ಯಾರ್ಥಿಗಳಿಗೆ ಒಂದು ಅಂಕದ ಪ್ರಶ್ನೆಗಳನ್ನು ಉತ್ತರಿಸಲು ಹೆಚ್ಚಿನ ಆಯ್ಕೆಗಳನ್ನು ನೀಡಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ