Breaking News

ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ ಮೇಲೆ ಎಫ ಐ ಆರ್ ದಾಖಲು

Spread the love

ಬೆಳಗಾವಿ- ಟೂರಿಸ್ಟ್ ವೀಜಾ ಪಡೆದು ಬೆಳಗಾವಿಯಲ್ಲಿ ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಬೆಳಗಾವಿಗೆ ಬಂದಿದ್ದ ಇಂಡೋನೇಶಿಯಾ ಜಮಾತಿನ ಹತ್ತು ಸದಸ್ಯರ ಮೇಲೆ ಪ್ರತ್ಯೇಕವಾಗಿ ಎಫ್ ಐ ಆರ್ ದಾಖಲು ಮಾಡಲಾಗಿದೆ.

ಇಂಡೋನೇಶಿಯಾ ಮೂಲದ ಹತ್ತು ಜನ ಟೂರಿಸ್ಟ್ ವೀಜಾ ಪಡೆದು,ದೆಹಲಿಯ ಧರ್ಮ ಸಭೆಯಲ್ಲಿ ಭಾಗವಹಿಸಿ,ಬೆಳಗಾವಿಗೆ ಬಂದಿದ್ದರು ಕಾನೂನಿನ ಪ್ರಕಾರ ಅವರು ಮಿಶ್ನರಿ ವೀಸಾ ಪಡೆಯಬೇಕಾಗಿತ್ತು ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ ಮೇಲೆ ಮಾಳ ಮಾರುತಿ ಠಾಣೆಯಲ್ಲಿ ಎಫ ಐ ಆರ್ ದಾಖಲು ಮಾಡಲಾಗಿದೆ .

ಈ ಹತ್ತು ಜನರು ಈಗ ಹೋಮ್ ಕ್ವಾರಂಟೈನಲ್ಲಿದ್ದು ಅವರ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಮುಂದಿನ ಪ್ರಕ್ರಿಯೆ ನಡೆಯುವ ಸಾದ್ಯತೆ ಇದೆ

ವೀಸಾ ಪಡೆದುಕೊಳ್ಳುವ ವಿಷಯದಲ್ಲಿ ಇಂಡೋನೇಶಿಯಾ ಮೂಲದ ಹತ್ತು ಜನ ಕಾನೂನು ಉಲ್ಲಂಘಿಸಿದ ಆರೋಪದ ಮೇಲೆ ಅವರ ವಿರುದ್ಧ ಎಫ ಐ ಆರ್ ದಾಖಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ