Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೆ ಸನ್ಮಾನ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೆ ಸನ್ಮಾನ

Spread the love

ಗೋಕಾಕ: ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.

ಇಲ್ಲಿನ ಶಾಸಕರ ಕಚೇರಿಯಲ್ಲಿ ನಗರಸಭೆ ಮತ್ತು ಎಪಿಎಂಸಿ ಸದಸ್ಯರು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಕಾರ್ಯಾಧ್ಯಕ್ಷರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಭಗವಂತ ಹುಳ್ಳಿ, ಕುತುಬುದ್ದೀನ್ ಗೋಕಾಕ, ಬಸವರಾಜ ದೇಶನೂರ, ವಿವೇಕ ಜತ್ತಿ, ಬಸವರಾಜ ದೇಶನೂರ, ಅನಿಲ ಮುರಾರಿ, ಸಂತೋಷ ಮಂತ್ರಣ್ಣವರ ಸೇರಿ ಹಲವು ನಗರ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್​ಗೆ ಷರತ್ತು ಬದ್ದ ಜಾಮೀನು

Spread the love ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ