Breaking News

ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್,ಪೊಲೀಸ್ ವಾಹನದ ದುರ್ಬಳಕೆ

Spread the love

ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್

ಪೊಲೀಸ್ ವಾಹನದ ದುರ್ಬಳಕೆ

ಸರ್ಕಾರ ಇವರಿಗೆ ವಾಹನ ಕೊಟ್ಟಿದ್ದು ಸಂತೆ ಮಾಡೋಕಾ…?

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ಸಿಪಿಐ ವಾಹನ ದುರ್ಬಳಕೆ

ತರಕಾರಿ, ದಿನಬಳಕೆ ವಸ್ತು ಖರೀದಿಗೆ ಸರ್ಕಾರಿ ವಾಹನ ಬಳಕೆ

ಬೆಂಡಿಗೇರಿ ಠಾಣೆ ಸಿಪಿಐ ಅರುಣಕುಮಾರ ಸಾಳಂಖೆ ವಾಹನ ದುರ್ಬಳಕೆ

ಅಧಿಕಾರಿಗಳಿಲ್ಲದಿದ್ರೂ ಮಕ್ಕಳನ್ನ ಕರೆತಂದು ಎಣ್ಣೆ ಖರೀದಿಗೆ ಮುಂದಾದ ಪೊಲೀಸರು‌

ಕಣ್ಮಚ್ಚಿ‌ ಕುಳಿತ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು

ಈ ರೀತಿ ಬೇಕಾಬಿಟ್ಟಿ ವಾಹನ ಬಳಕೆಯಿಂದ ಪೊಲೀಸ್ ಇಲಾಖೆಗೆ ಹಾನಿ

ಯಾರದ್ದೊ ವಾಹನ ಇನ್ಯಾರದ್ದೋ ಜಾತ್ರೆ


Spread the love

About Laxminews 24x7

Check Also

ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

Spread the love ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ