ಮಂಡ್ಯ: ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು ಪತ್ರಕರ್ತರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.
Check Also
ಹಿರೇ ಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿದೆ.
Spread the loveಹಿರೇ ಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ …