Breaking News

ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು………..

Spread the love

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

87 ವರ್ಷದ ಮನಮೋಹನ್ ಸಿಂಗ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಪಂಜಾಬ್ ವಿಶ್ವವಿದ್ಯಾಲಯ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಪ್ರಧಾನಿಯಾಗುವ ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು.

ಅವರು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದರು. ಬಳಿಕ ಅಂದ್ರೆ 2004ರಿಂದ 2014ರವರೆಗೆ ಪ್ರಧಾನಿಯಾಗಿದ್ದರು.


Spread the love

About Laxminews 24x7

Check Also

ಗುಜರಾತ್​ ಕ್ಯಾಪ್ಟನ್ಸಿ ಬಿಟ್ಟು ಮತ್ತೆ ಮುಂಬೈ ಪಾಲಾಗ್ತಾರಾ ಹಾರ್ದಿಕ್ ಪಾಂಡ್ಯ​?

Spread the love ಮುಂಬೈ, ಮಹಾರಾಷ್ಟ್ರ: ಟೀಂ ಇಂಡಿಯಾ ಟಿ 20 ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಮುಂಬೈ ತಂಡಕ್ಕೆ ಮರಳುತ್ತಾರಾ?, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ