ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮಧ್ಯೆ ಎರಡು ತಂಡಯಾಗಿದ್ದು, ಡಿಕೆಶಿ ಹಾಗೂ ಸಿದ್ದರಾಮಯ್ಯನವರ ತಂಡದ ಮಧ್ಯೆ ಯುದ್ಧ ಆರಂಭ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಜಿಲ್ಲೆಯ ಸಿಂದಗಿಯಲ್ಲಿ ಶನಿವಾರ ಮಾತನಾಡಿ, ಕಾಂಗ್ರೆಸ್ ನವರು ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮಾತನಾಡುತ್ತಾರೆ. ಅವರ ಅವರ ಲೋಪ ದೋಷಗಳನ್ನು ಅವರೇ ಜನತೆ ಮುಂದೇ ಹೇಳುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ಅವನತಿ ಆಗುತ್ತಿದೆ ಎಂದರು.
Laxmi News 24×7