Breaking News
Home / ಜಿಲ್ಲೆ / ನಾಗರಿಕರ ವೇದಿಕೆ ಕಾರ್ಯಕರ್ತರು ಇಂದು ಸಾರ್ವಜನಿಕರಿಗೆ 10 ಸಾವಿರ ಮಾಸ್ಕ್ ಗಳನ್ನು ವಿತರಿಸಿದರು.

ನಾಗರಿಕರ ವೇದಿಕೆ ಕಾರ್ಯಕರ್ತರು ಇಂದು ಸಾರ್ವಜನಿಕರಿಗೆ 10 ಸಾವಿರ ಮಾಸ್ಕ್ ಗಳನ್ನು ವಿತರಿಸಿದರು.

Spread the love

ಶಹಾಪುರ: ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ನಾಗರಿಕರ ವೇದಿಕೆ ಕಾರ್ಯಕರ್ತರು ಇಂದು ಸಾರ್ವಜನಿಕರಿಗೆ 10 ಸಾವಿರ ಮಾಸ್ಕ್ ಗಳನ್ನು ವಿತರಿಸಿದರು.

ಮಾಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವಿಕೆ ನಿರಂತರ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗೃತ ಕ್ರಮವಾಗಿ ಮಾಸ್ಕ್ , ಕೈಗಳಿಗೆ ಗ್ಲೌಸ್ ಧರಿಸಬೇಕು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಅಧ್ಯಕ್ಷ ಗುರು ಕಾಮಾ ಹೇಳಿದರು. ಶಹಾಪುರ ನಾಗರಿಕರ ವೇದಿಕೆ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಗೋಕಾಕ:ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ

Spread the loveಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವ ಗೋಕಾಕ ಮತಕ್ಷೇತ್ರದ ಘಟಪ್ರಭಾ , ಶಿವಾಪೂರ ಹಾಗೂ ಮಮದಾಪೂರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ