Breaking News

BIG-BREAKING ರಾಜ್ಯ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್..!

Spread the love

ಬೆಂಗಳೂರು : ತೀವ್ರ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಭತ್ಯೆ (ಡಿ.ಎ)ಕಡಿತಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕೊರೋನ ಆಲಾಕ್‌ಡೌನ್ ಪರಿಣಾಮ ಆಥೀಕ ಸಂನ್ಮೂಲ ಸಂಗ್ರಹಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಸರಖಾರ ಅನಿವಾರ್‍ಯವಾಗಿ ಈ ಕ್ರಮಕ್ಕೆ ಮುಂದಾಗಿದೆ.

ಕಳೆದ ಜನವಿರಯಿಂದ ರಾಜ್ಯ ಸರಕಾರಿ ನೌಕರರಿಗೆ ನಿಡಬೇಕಿದ್ದ ಹೆಚ್ಚವರಿ ಡಿಎಯನ್ನು ಮುಂದಿನ ವರ್ಷ ಜೂನ್‌ವರೆಗೆ ಸ್ಥಗಿತಗೊಳಿಸಲಾಗಿದೆ.

ಕೇಂದ್ರ ಸರಕಾರ ಈಗಾಗಲೇ ಇಂತಹ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದನ್ನೇ ಅನುಸರಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತುಟ್ಟಿಭತ್ಯೆ ಕಡಿತ ಪಿಂಚಣಿದಾರರ, ಯುಜಿಸಿ/ಐಸಿಎಆರ್‍/ಎಐಸಿಟಿಇ/ಎನ್‌ಜೆಪಿಸಿ ಶ್ರಿಣಿಯ ನೌಕರರಿಗೂ ಅನ್ವಯವಾಗಿತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ