Breaking News

ಮದ್ವೆಗೆ ಹೋಗ್ತಿದ್ದಾಗ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

Spread the love

ರಾಯಚೂರು: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿಯಲ್ಲಿ ನಡೆದಿದೆ.

ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ವಡಗೇರದವರಾಗಿದ್ದು, ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಲಿಂಗಸಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಟ್ಟಿ‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ