Breaking News

ದಲಿತ ಸಿಎಂ ಮಾಡ್ತೀವಿ ಅಂತಾ ನಿಮ್ಮ ಮಕ್ಕಳ ಮೇಲೆ ಆಣೆ ಮಾಡಿ: ಸಿದ್ದುಗೆ ಶ್ರೀರಾಮುಲು ಸವಾಲು

Spread the love

ಬಳ್ಳಾರಿ: ನೀವು ದಲಿತ ಸಿಎಂ ಮಾಡುತ್ತೇವೆ ಎಂದು ನಿಮ್ಮ ಮಕ್ಕಳ ಮೇಲೆ ಆಣೆ ಮಾಡಿ ಸಿದ್ದರಾಮಯ್ಯನವರೇ ಎಂದು ಸಾರಿಗೆ ಸಚಿವ ಶ್ರೀರಾಮುಲು ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಈ ದೇಶದ ಪ್ರಧಾನಿಯಾದವರು, ಆದರೆ ಸಿದ್ದರಾಮಯ್ಯ ದೇವೇಗೌಡರಿಗೆ ಏಕ ವಚನ ಪ್ರಯೋಗ ಮಾಡುತ್ತಿದ್ದಾರೆ. ರಾಜಕೀಯ ವಿಚಾರದಲ್ಲಿ ದೇವೇಗೌಡರಿಗೆ ನಿಮ್ಮ ತಾಯಿ, ಮಕ್ಕಳ ಮೇಲೆ ಆಣೆ ಮಾಡಿ ಎಂದು ಕೀಳಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದ ಅವರು, ಅವರಿವರ ಮಕ್ಕಳ ಮೇಲೆ ಆಣೆ ಮಾಡಿ ಎನ್ನುವ ನೀವು ಮೊದಲು ನಿಮ್ಮ ಮಕ್ಕಳ ಮೇಲೆ ಆಣೆ ಮಾಡಿ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದರು.


Spread the love

About Laxminews 24x7

Check Also

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the loveಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ