Breaking News

ಪೊಲೀಸ್ ಠಾಣೆ ಆವರಣದಲ್ಲಿಯೇ ಮದುವೆ

Spread the love

ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು.

ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police) ಜೋಡಿಗೆ ಮದುವೆ ಮಾಡಿ ಕಳುಹಿಸಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ

ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ್ ಮಾಯಕಾರ ಹಾಗೂ ಅದೇ ಗ್ರಾಮದ ಉಮೆಕುಲ್ಸುಮಾ ಕರಿಗಾರ ಠಾಣೆಯ ಆವರಣದಲ್ಲಿಯೇ ಮದುವೆಯಾಗಿದ್ದಾರೆ. ಒಂದೇ ಗ್ರಾಮದವರಾದ ಇವರಿಬ್ಬರು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರೀತಿ ಮನೆಯವರಿಗೆ ಗೊತ್ತಾದಾಗ, ಯುವತಿ ಮನೆಯಿಂದ ವಿರೋಧ ವ್ಯಕ್ತವಾಗಿತ್ತು.


Spread the love

About Laxminews 24x7

Check Also

ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

Spread the love ನಮ್ಮ ಕ್ಷೇತ್ರದ ಹೆಮ್ಮೆ ಮಹಾತ್ಮಾ ಗಾಂಧೀ – ಗಂಗಾಧರರಾವ್ ಸ್ಮಾರಕ ಭವನಕ್ಕೆ ಇಂದು ಭೇಟಿ ನೀಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ