Breaking News

ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿಸಂಪುಟ ವಿಸ್ತರಣೆತೀರ್ಮಾನ.:BSY

Spread the love

ಬೆಳಗಾವಿ :ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅವರ ಸಂದೇಶ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸಂಪುಟ ವಿಸ್ತರಣೆ ಸಂಬಂದ ಅರುಣ ಸಿಂಗ್ ಸಂದೇಶ ತಂದಿದ್ದಾರೆ.ಅವರ
ಸಂದೇಶ ಏನಿದೆ ನೋಡಿ ವಿಸ್ತರಣೆ, ಪುನರ್ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ.

ರಾಜ್ಯದ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ. ಬಿಬಿಎಂಪಿ ಚುನಾವಣಾ ಬಗ್ಗೆ ಹೈಕೋರ್ಟ್ ತೀರ್ಮಾನ. ಈ ಬಗ್ಗೆ ಮಾಹಿತಿ ಸಿಕ್ಕಿದೆ ನೋಡೊಣ ಎಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.

 

ಬೆಳಗಾವಿ ಜಿಲ್ಲೆ ವಿಭಜನೆ ಯಾವಾಗ ? ಎಂದು ಬೆಳಗಾವಿಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡಿದಾಗ,ಕೈ ಮುಗಿದು ಸಿಎಂ ಹೊರಟೇ ಬಿಟ್ಟರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮಾರ್ಗದರ್ಶನ ಮಾಡಲು ಇಂದು ಅರುಣ್ ಸಿಂಗ್ ರಾಜ್ಯಕ್ಕೆ. ಮೊದಲ ಸಹ ಉಸ್ತುವಾರಿಯಾದ ಬಳಿಕ ಬರ್ತಿದ್ದಾರೆ,
ಇಂದು, ನಾಳೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡುತ್ತೇವೆ
ರಾಜ್ಯದ ಅಧ್ಯಕ್ಷರ ಸಮಸಕ್ಷಮ ಚರ್ಚೆ ಮಾಡುತ್ತೇವೆ.
ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತೇವೆ.ಒಂ ದು ಸುತ್ತು ಈಗಾಗಲೇ ಚರ್ಚೆ ನಡೆಸಲಾಗಿದೆ.ಗ್ರಾ ಮ ಪಂಚಾಯತಿ ಚುನಾವಣೆ ಸಂಘಟನೆ ಬಲಪಡಿಸಲು ಅನಕೂಲ ಆಗುತ್ತದೆ ಎಂದು ಸಿಎಂ ಹೇಳಿದರು


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ