ಗೋಕಾಕ ಜಲಪಾತಕ್ಕೆ ಶಾಶ್ವತವಾಗಿರೋ ಸ್ಟಿಲ್ ಬ್ಯಾರಿಕೇಡ್(ರಕ್ಷಾಗೋಡೆ) ನಿರ್ಮೀಸಿದ ಗೋಕಾಕ ಪೊಲೀಸರು
ಗೋಕಾಕ ಫಾಲ್ಸ್ ನಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿರುವುದನ್ನು ಮನಗಂಡು ಎಸ್ಪಿ ಬೆಳಗಾವಿಯವರ ಮಾರ್ಗದರ್ಶನದಂತೆ ಇಂದು ಗೋಕಾಕ ಪೊಲೀಸರು ಗೋಕಾಕ ಜಲಪಾತಕ್ಕೆ ಶಾಶ್ವತವಾಗಿರೋ ಸ್ಟಿಲ್ ಬ್ಯಾರಿಕೇಡ್(ರಕ್ಷಾಗೋಡೆ) ನಿರ್ಮೀಸಿದರು
ಪ್ರತಿಬಾರಿಯೂ ಮಳೆ ಬಂದಾಗ ನೀರು ಹೆಚ್ಚಾದ ಸಮಯದಲ್ಲಿ ಪ್ರವಾಸಿಗರು ಜಲಪಾತದ ತುದಿಗೆ ಹೋಗಿ ಹುಚ್ಚಾಟ ಮೆರೆಯುತ್ತಿದ್ದನ್ನು ಮನಗಂಡು ಗೋಕಾಕ ಜಲಪಾತಕ್ಕೆ ಶಾಶ್ವತ ಬ್ಯಾರಿಕೇಡ್ ವ್ಯವಸ್ಥೆಯನ್ನು ಪೊಲೀಸರು ಮಾಡಿದ್ದಾರೆ.
ಪೊಲೀಸರ ಈ ಕಾರ್ಯಕ್ಕೆ ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.
Laxmi News 24×7