Breaking News

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

Spread the love

ಬೆಂಗಳೂರು, : ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರು: ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಯುವತಿಯನ್ನು ಪ್ರೀತಿಸುತ್ತಿದ್ದ.

ಯುವತಿ ಸಹ ಸತೀಶ್​ನ ಲವ್ ಪ್ರಪೋಸ್​ಗೆ ಒಪ್ಪಿಗೆ ನೀಡಿದ್ದಳು. ಹೀಗೆ ಪರಸ್ಪರ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದ್ರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ಇಬ್ಬರ ಪ್ರೀತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಮನನೊಂದು ಸತೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ