Breaking News

ಅಹ್ಮದ್ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸತೀಶ್ ಜಾರಕಿಹೊಳಿ ಅವರು

Spread the love

ಬೆಳಗಾವಿ : ಕೋವಿಡ್ ಸೋಂಕಿನಿಂದ ಇತ್ತಿಚೇಗೆ ನಿಧನರಾದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು.

ಅಹ್ಮದ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಮೌನಾಚರಣೆ ಮಾಡಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಮಾಡಿದ ಕಾರ್ಯಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ  ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್, ಮುಂಚೂಣಿ ಘಟಕ ಅಧ್ಯಕ್ಷರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಮಹಿಳೆ ಸೃಷ್ಠಿಯ ಮೂಲ: ಡಾ. ಲತಾ

Spread the loveಬಾಗಲಕೋಟೆ : ದೃಡ ಮನಸ್ಸು ಮತ್ತು ಪರಿಶ್ರಮವಿದ್ದರೆ ಏನನ್ನೂ ಬೇಕಾದರೂ ಸಾದಿಸಬಹುದು. ಛಲ ಇಟ್ಟಕೊಂಡರೆ ಎಲ್ಲವೂ ಸಾಧ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ