Breaking News

ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

Spread the love

ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, ವಿಜಯ ಜತ್ತಿ, ಬಸವರಾಜ ಮಾಳಗಿ, ವಿಶ್ವನಾಥ ಬಿಳ್ಳೂರ ಈ ಸಂದರ್ಭದಲ್ಲಿ ಇದ್ದರು.


Spread the love

About Laxminews 24x7

Check Also

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ