Breaking News

ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಡೆಲ್​ಗಳು ಸಿಕ್ಕಿ ಬಿದ್ದಿದ್ದಾರೆ.

Spread the love

 ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಕಿರುತೆರೆ ನಟಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಆರತಿ ಹರೀಶ್​ಚಂದ್ರ ಮಿತ್ತಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆರತಿ ಹರೀಶ್​ಚಂದ್ರ ಮಿತ್ತಲ್ ಮಾಡೆಲ್​​ಗಳನ್ನು ಬಳಕೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದು, ಈ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅಪ್ನಾಪನ್’ ಸೇರಿ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದ ಆರತಿ ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪವಿತ್ತು. ಹೀಗಾಗಿ ಮಾರುವೇಷದಲ್ಲಿ ಹೋದ ಪೊಲೀಸರು ತಾವು ಗ್ರಾಹಕರು ಎಂದು ಹೇಳಿಕೊಂಡು ಹೋಗಿದ್ದರು. ಇಬ್ಬರು ಮಾಡೆಲ್​ಗಳು ಈ ರಾಕೆಟ್​ನಲ್ಲಿ ಸಿಕ್ಕಿ ಬಿದ್ದಿದ್ದಾರೆ.


Spread the love

About Laxminews 24x7

Check Also

ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ: ಜ. 29 ರಂದು ಬೆಂಗಳೂರು ಚಲೋ

Spread the loveಬೆಂಗಳೂರು: ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ