Breaking News

ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ

Spread the love

ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ.

ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.


Spread the love

About Laxminews 24x7

Check Also

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

Spread the loveಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ